Advertisement

Chikkamagaluru: ಪ್ರಜ್ವಲ್ ರೇವಣ್ಣ ಮಣಿಸಲು ಕಡೂರಿನಲ್ಲಿ ಕಾಂಗ್ರೆಸ್ ಪೋಸ್ಟರ್ ವಾರ್…

11:57 AM Apr 07, 2024 | Team Udayavani |

ಚಿಕ್ಕಮಗಳೂರು: ಲೋಕ ಸಭಾ ಚುನಾವಣೆಗೆ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿ ಪ್ರಚಾರದಲ್ಲಿ ತೊಡಗಿಕೊಂಡಿದ್ದರೆ ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ನಿಂದ ಪೋಸ್ಟರ್ ಅಭಿಯಾನ ಆರಂಭವಾಗಿದೆ.

Advertisement

ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕಾಂಗ್ರೆಸ್ ‘ಲೋಕಸಭಾ ಚುನಾವಣಾ ಕ್ವಿಜ್ 2024 ಎಂದು ವೈರಲ್, ಸಂಸದರಾದ ಬಳಿಕ ಕಡೂರಿಗೆ ನಿಮ್ಮ ಕೊಡುಗೆ ಏನು..?, ಚುನಾವಣೆ ಸಂದರ್ಭದಲ್ಲಿ ಮಾತ್ರ ಕಡೂರು ಪ್ರವಾಸ ಮಾತ್ರಾನಾ..?, ಲೋಕಸಭಾ ಸದಸ್ಯರಾಗಿ ಕಡೂರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳು ಎಷ್ಟು..? ಆತ್ಮಸಾಕ್ಷಿ ಕೇಳಿಕೊಳ್ಳಿ ಸಂಸದರೇ ಎಂದು ಕಾಂಗ್ರೆಸ್ ಪ್ರಶ್ನೆ..? ಜೆಡಿಎಸ್ ಹಾಗೂ ಬಿಜೆಪಿಗೆ ಮತ ನೀಡಬೇಡಿ ಎಂದು ಕಡೂರು ಶಾಸಕ ಕೆಎಸ್ ಆನಂದ್ ಇರುವ ವಾಟ್ಸಪ್ ಗ್ರೂಪ್ ನಿಂದ ಪೋಸ್ಟರ್ ವೈರಲ್.

ಇದನ್ನೂ ಓದಿ: ಕರ್ತವ್ಯಕ್ಕೆ ಹಾಜರಾದ ಎರಡೇ ದಿನಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ RSI

Advertisement

Udayavani is now on Telegram. Click here to join our channel and stay updated with the latest news.

Next