Advertisement
ಮಳೆಯ ಹಿನ್ನಲ್ಲೆಯಲ್ಲಿ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮೊಬೈಲ್ ಬ್ಯಾಟರಿಯಲ್ಲಿಯೇ ರೋಗಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.
Advertisement
Chitradurga: ಮಳೆಯಿಂದ ವಿದ್ಯುತ್ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ
11:29 AM May 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.