Advertisement

PPF, NSC; ಸಣ್ಣ ಉಳಿತಾಯ ಯೋಜನೆ ಬಡ್ಡಿ ದರ 3ನೇ ಯಥಾಸ್ಥಿತಿ

12:52 AM Oct 01, 2024 | Team Udayavani |

ಹೊಸದಿಲ್ಲಿ: ಸಣ್ಣ ಉಳಿತಾಯ ಯೋಜನೆಗಳಾದ ಪಿಪಿಎಫ್, ಎನ್‌ಎಸ್‌ಸಿ ಮೇಲಿನ ಬಡ್ಡಿದರವನ್ನು ಪ್ರಸಕ್ತ ವಿತ್ತೀಯ ವರ್ಷದ 3ನೇ ತ್ತೈಮಾಸಿಕದಲ್ಲೂ ಬದಲಾವಣೆ ಮಾಡಲಾಗಿಲ್ಲ. ಹೀಗಾಗಿ, ಪಿಪಿಎಫ್ ಮೇಲಿನ ಬಡ್ಡಿ ದರ ಶೇ.7.1, ಅಂಚೆ ಕಚೇರಿ ಉಳಿತಾಯ ಠೇವಣಿಗಳ ಮೇಲಿನ ಬಡ್ಡಿದರ ಶೇ.4ರಲ್ಲಿ ಮುಂದುವರಿಯಲಿದೆ. ಸುಕನ್ಯಾ ಸಮೃದ್ಧಿ ಯೋಜನೆ ಠೇವಣಿಗಳ ಮೇಲಿನ ಬಡ್ಡಿದರ ಶೇ.8.2, 3 ವರ್ಷದ ಠೇವಣಿ ಮೇಲಿನ ಬಡ್ಡಿದರ ಶೇ.7.1ರಲ್ಲಿಯೇ ಇರಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next