Advertisement

ಪ್ರಧಾನ ಮಂತ್ರಿ ಅವಾಸ್‌ ಯೋಜನೆಗೆ 3 ವರ್ಷ

10:16 AM Nov 21, 2019 | Team Udayavani |

ನವದೆಹಲಿ: ದೇಶದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವ ಪ್ರಧಾನ ಮಂತ್ರಿ ಅವಾಸ್‌ ಯೋಜನೆಗೆ ಬುಧವಾರಕ್ಕೆ ಮೂರು ವರ್ಷ ಪೂರೈಸಿದ್ದು, ಮನೆ ಎಂಬುದು ಕೇವಲ ನಾಲ್ಕು ಗೋಡೆಗಳಲ್ಲ. ಕನಸುಗಳಿಗೆ ರೂಪ ಕೊಡುವ ಸ್ಥಳವಾಗಿದೆ. ಆಕಾಂಕ್ಷೆಗಳನ್ನು ಪಡೆದುಕೊಳ್ಳುವ ರೆಕ್ಕೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್‌ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next