Advertisement

ಉಸಿರಾಟದ ಸಮಸ್ಯೆ: ಏಮ್ಸ್ ಗೆ ದಾಖಲಾದ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್

09:11 AM Feb 20, 2021 | Team Udayavani |

ಹೊಸದಿಲ್ಲಿ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರಿಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಭೋಪಾಲ್ ಸಂಸದೆಯಾಗಿರುವ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ವೈದ್ಯರ ಸಲಹೆಯ ಮೇರೆಗೆ ಶುಕ್ರವಾರ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಸಂಸದರ ಕಚೇರಿ ಅಧಿಕೃತ ಮಾಹಿತಿ ನೀಡಿದೆ.

ಇದನ್ನೂ ಓದಿ:ಒಡಿಶಾ: ಇಬ್ಬರು ವೈದ್ಯರಿಗೆ ಲಕ್ಷಾಂತರ ರೂ. ದೋಖಾ

ಕಳೆದ ಡಿಸೆಂಬರ್ ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್ ಕೋವಿಡ್ ಕಾರಣದಿಂದ ಏಮ್ಸ್ ಗೆ ದಾಖಲಾಗಿದ್ದರು. ಇದಾದ ಎರಡು ತಿಂಗಳ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಗ್ರಾಮಗಳ ಅಭಿವೃದ್ಧಿಗೆ ಮುನ್ನುಡಿಯಾಗಲಿ ಜಿಲ್ಲಾಧಿಕಾರಿಗಳ ವಾಸ್ತವ್ಯ

Advertisement
Advertisement

Udayavani is now on Telegram. Click here to join our channel and stay updated with the latest news.

Next