Advertisement

Prajwal Revanna: ಜೈಲಿನಲ್ಲಿ ಹುಟ್ಟು ಹಬ್ಬ ಆಚರಿಸಿದ ಪ್ರಜ್ವಲ್‌ ರೇವಣ್ಣ

10:27 AM Aug 06, 2024 | Team Udayavani |

ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ತಮ್ಮ ಹುಟ್ಟು ಹಬ್ಬವನ್ನು ಜೈಲಿನಲ್ಲಿಯೇ ಆಚರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸಹೋದರ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ಪ್ರಜ್ವಲ್‌ಗೆ ಹುಟ್ಟುಹಬ್ಬದ ಶುಭ ಕೋರಿ ಬಂದಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next