Advertisement

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

11:51 PM May 10, 2024 | Team Udayavani |

ಚಿಕ್ಕಮಗಳೂರು: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಡಿ ಮೂಡಿಗೆರೆ ತಾಲೂಕು ಸಂಸೆ ಗ್ರಾಮದ ಪ್ರಜ್ವಲ್‌ ಎಂಬಾತನನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ವೀಡಿಯೋಗಳನ್ನು ಫೇಸ್‌ಬುಕ್‌, ಯೂಟ್ಯೂಬ್‌, ಇನ್‌ಸ್ಟಾಗ್ರಾಮ್‌ಗಳಲ್ಲಿ ಹರಿಬಿಟ್ಟಿದ್ದು, ಈತನ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಕಾಲಂ 67, 67(ಎ) ಅಡಿಯಲ್ಲಿ ಈತನ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next