Advertisement
ತಮಿಳುನಾಡಿನ ವೇಲಚರಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಕಡೆ, ತೆಲಂಗಾಣದ ಸಿರಿಲಿಂ ಗಂಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಕಡೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಂಡಿದ್ದಾರೆ ಎಂದರು. ಈ ಬಗ್ಗೆ ದೂರು ನೀಡಿದರೂ ಚುನಾವಣಾಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಚೆನ್ನೈಗೆ ಹೋಗಿ ದೂರು ದಾಖಲಿಸಿ ಎಂದು ಹೇಳಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಈ ಪ್ರಕರಣ ಸಂಬಂಧ ಕೋರ್ಟ್‌ನಲ್ಲಿ ದೂರು ದಾಖಲಿಸಲಾಗುವುದು ಎಂದರು. Advertisement
ಪ್ರಕಾಶ್ ರಾಜ್ ನಾಮಪತ್ರ ಅಸಿಂಧುಗೊಳಿಸಿ
01:29 AM Apr 01, 2019 | Vishnu Das |