Advertisement
ಭಾನುವಾರ ಕರ್ನಾಟಕದ ಶಿವಮೊಗ್ಗದಲ್ಲಿ ಭಜರಂಗ ದಳದ ಕಾರ್ಯಕರ್ತ ಹರ್ಷ ರವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.ಈ ಘಟನೆಯ ಬಗ್ಗೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ಅಭಿವ್ಯಕ್ತಿ ಸ್ವಾತಂತ್ರ್ಯ” ಇತರರಿಗಿಂತ ತಮ್ಮನ್ನು ತಾವು ಹೆಚ್ಚು ಅರ್ಹರು ಎಂದು ಪರಿಗಣಿಸುವ ಕೆಲವು ಜನರ ವಿಶೇಷ ಹಕ್ಕಾಗಿದೆಯೇ..? ಶಿವಮೊಗ್ಗದಲ್ಲಿ ರಾಷ್ಟ್ರವಿರೋಧಿ, ಹಿಂದೂ ವಿರೋಧಿ ಮೂಲಭೂತವಾಧಿಗಳಿಂದ ಹರ್ಷನನ್ನು ಕೊಲ್ಲಲಾಯಿತು ಎಂದು ಮುಖ್ಯಮಂತ್ರಿ ಸಾವಂತ್ ಈ ಘಟನೆಯನ್ನು ಖಂಡಿಸಿದ್ದಾರೆ.
Advertisement
ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್
05:14 PM Feb 22, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.