ನಟ, ನಿರ್ದೇಶಕ ರಿಷಭ್ ಶೆಟ್ಟಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ಧ’ ಚಿತ್ರ ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಆರಂಭವಾಯಿತು.
Advertisement
ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ.
ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿರುವ ಈ ಚಿತ್ರಕ್ಕೆ ಭದ್ರಾವತಿಯಲ್ಲೇ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.