Advertisement

ಉಡುಪಿ ಜಿಲ್ಲಾ ಪಂಚಾಯತ್‌ ಸಿಇಒ ಪ್ರಸನ್ನ ಅಧಿಕಾರ ಸ್ವೀಕಾರ

12:40 AM May 12, 2022 | Team Udayavani |

ಮಣಿಪಾಲ: ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಪ್ರಸನ್ನ ಎಚ್‌. ಅವರು ನಿರ್ಗಮನ ಸಿಇಒ ಡಾ| ನವೀನ್‌ ಭಟ್‌ ಅವರಿಂದ ಬುಧವಾರ ಅಧಿಕಾರ ಸ್ವೀಕರಿಸಿದರು.

Advertisement

ಇವರು ಹಿಂದೆ ಹೊಸದಿಲ್ಲಿಯ ಕರ್ನಾಟಕ ಭವನದ ಡೆಪ್ಯುಟಿ ರೆಸಿಡೆಂಟ್‌ ಕಮಿಷನರ್‌ ಆಗಿ ಸೇವೆ ಸಲ್ಲಿಸಿದ್ದರು.

 

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next