Advertisement

ಕಾರು ಅಪಘಾತ, ಮಾನವಿಯತೆ ಮೆರೆದ ಸಂಸದ ಪ್ರತಾಪ್ ಸಿಂಹ

03:54 PM Nov 22, 2021 | Team Udayavani |

ರಾಮನಗರ : ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಕಂಡ ತಕ್ಷಣ ಸಂಸದ ಪ್ರತಾಪ ಸಿಂಹ ಗಾಯಾಳುಗಳ  ನೆರವಿಗೆ ಧಾವಿಸಿದ್ದಾರೆ.

Advertisement

ಚನ್ನಪಟ್ಟಣದ ಹೊರವಲಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುದುಗೆರೆ ಬಳಿ ಹೋಟೆಲ್ ವೊಂದರಲ್ಲಿ ಪ್ರತಾಪ ಸಿಂಹ ಅವರು ಊಟ ಮಾಡುತ್ತಿದ್ದ ವೇಳೆ ಅಪಘಾತದ ಸದ್ದು ಕೇಳಿಸಿದೆ.

ತಕ್ಷಣ ಹೊರ ಬಂದು ನೋಡಿದಾಗ ಕಾರೊಂದು ಪಲ್ಟಿಯಾಗಿತ್ತು. ಗಾಯಳುಗಳನ್ನ ಆಸ್ಪತ್ರೆಗೆ ಸೇರಿಸಲು ಅವರು  ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.  ಕಾರಿನ ಟೈರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದೆ ಎಂದು ಗೊತ್ತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next