Advertisement

ಇಂದು ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚೌಹಾಣ್‌ ಸಂವಾದ

11:33 PM May 04, 2023 | Team Udayavani |

ಮಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚೌಹಾಣ್‌ ಮೇ 5 ರಂದು ಬೆಳಗ್ಗೆ 10 ಕ್ಕೆ ಮಲ್ಲಿಕಟ್ಟೆಯ ಕಾಂಗ್ರೆಸ್‌ ಭವನದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರ ಜತೆ ಸಂವಾದ ನಡೆಸುವರು.

Advertisement

ಸಂಜೆ 5ಕ್ಕೆ ಕಾವೂರು ಜಂಕ್ಷನ್‌ನಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ಸಂಜೆ 7ಕ್ಕೆ ಮಂಜನಾಡಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುವರು ಎಂದು ಪಕ್ಷದ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next