Advertisement
ನಂದಕುಮಾರ್, ಕಮಲಾಕ್ಷ, ಅರುಣ್ ರೈ, ಪದ್ಮನಾಭ ತಡಗಜೆ, ಪ್ರಶಾಂತ್, ಆನಂದ ಯು., ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್ ಬಾಳಿಲ, ಡಿಪಿನ್ ಎಡಮಂಗಲ, ಶಿವಾನಂದ, ಹರ್ಷಿತ್, ನಿತೀಶ್ ಕೆ. ಅವರ ಮೇಲೆ ಕೇಸು ದಾಖಲಿಸಲಾಗಿತ್ತು. ಅವರೆಲ್ಲರೂ ನಾವು ಯಾರೂ ಈ ಘಟನೆಗಳಲ್ಲಿ ಭಾಗಿಯಾಗಿರುವುದಿಲ್ಲವೆಂದು ಹಿಂದೂ ಮುಖಂಡ ಶಿವ ಪೂಜಾರಿ ಅವರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೈವಸ್ಥಾನದ ಅರ್ಚಕ ತಿಮ್ಮಪ್ಪ ನಾವೂರು ಉಪಸ್ಥಿತರಿದ್ದರು. Advertisement
Praveen Nettar Case; ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ
11:55 PM Jul 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.