Advertisement

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಸೆರೆ

11:04 AM Nov 13, 2022 | Team Udayavani |

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಸಾಹಿದ್‌ ಬೆಳ್ಳಾರೆ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನ. 12ರಂದು ಬಂಧಿಸಿದೆ.

Advertisement

ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 14ಕ್ಕೇರಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next