Advertisement
ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಸಿಗಬೇಕಾದರೆ ಸ್ಲೀಪರ್ ಸೆಲ್‌ನಂತೆ ಇರುವ ದೇಶದ್ರೋಹಿಗಳ ಕೃತ್ಯ ಮಟ್ಟ ಹಾಕಲು ಕರಾವಳಿಗೆ ಎನ್‌ಐಎ ಸಂಸ್ಥೆಯ ಬಲಬೇಕಿದೆ. ಈ ಸಂಬಂಧ ಸಂಸದನಾಗಿ ಶಕ್ತಿಮೀರಿ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಸ್ಲೀಪರ್ ಸೆಲ್‌ಗಳಿಗೆ ಕುಮ್ಮಕ್ಕು – ಉತ್ತೇಜನ ನೀಡುತ್ತಿರುವ ಡ್ರಗ್ಸ್ ಮಾಫಿಯಾವನ್ನೂ ಬೇರು ಸಮೇತ ಕಿತ್ತೆಸೆಯಲು ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪನೆಯಾಗಬೇಕು ಎಂದು ಹೇಳಿದ್ದಾರೆ. Advertisement
Praveen Nettaru Case: ಮಂಗಳೂರಿನಲ್ಲಿ ಎನ್‌ಐಎ ಘಟಕಕ್ಕೆ ಶಕ್ತಿಮೀರಿ ಪ್ರಯತ್ನ: ಸಂಸದ ಚೌಟ
03:38 AM Dec 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.