Advertisement

ಪ್ರವೀಣ್‌ ನೆಟ್ಟಾರು ತಂದೆ ಅಸ್ವಸ್ತ: ಆಸ್ಪತ್ರೆಗೆ ದಾಖಲು

01:25 PM Jul 28, 2022 | Team Udayavani |

ಪುತ್ತೂರು: ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ತಂದೆ ಶೇಖರ ಪೂಜಾರಿ ಅವರು ಅಸ್ವಸ್ತಗೊಂಡಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Advertisement

ಶೇಖರ ಪೂಜಾರಿ ಅವರು ಹೃದ್ರೋಗದಿಂದ ಬಳಲುತ್ತಿದ್ದು, ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದು,ಅಂಬ್ಯುಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ

ಪ್ರವೀಣ್‌ ನಿವಾಸಕ್ಕೆ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ಭೇಟಿ ನೀಡಿಪತ್ನಿ ನೂತನ, ತಾಯಿ ರತ್ನಾವತಿ ಅವರನ್ಮು ಸಂತೈಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next