Advertisement
ಪ್ರತಿ ವರ್ಷ ಸ್ಥಳೀಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ರಂಜಾನ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದ ಮುಸ್ಲಿಂ ಬಾಂಧವರು ಈ ವರ್ಷ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಿ ನಂತರ, ಒಬ್ಬರನ್ನೊಬ್ಬರನ್ನು ಅಪ್ಪಿಕೊಳ್ಳುವ ಮೂಲಕ ರಂಜಾನ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಕಳೆದ 30 ದಿನಗಳಿಂದ ನಡೆಸಿಕೊಂಡ ಬಂದಿದ್ದ ಉಪವಾಸ ವ್ರತ (ರೋಜಾ) ಮುಕ್ತಾಯಗೊಳಿಸಿದರು. Advertisement
ಮನೆಯಲ್ಲೇ ಪ್ರಾರ್ಥನೆ ಸಲ್ಲಿಕೆ
07:02 AM May 26, 2020 | Suhan S |
Advertisement
Udayavani is now on Telegram. Click here to join our channel and stay updated with the latest news.