Advertisement
ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆಯಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು. ಅಷ್ಟೇ ಅಲ್ಲ, ಕನ್ನಡದಲ್ಲಿ ವ್ಯವಹರಿಸಬಲ್ಲ ಸಿಬ್ಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ದೇಶದಲ್ಲಿನ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿಗರು ಬರುತ್ತಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭಾಷೆ ಹಿಂದಿ ಜತೆಗೆ ಇಂಗ್ಲೀಷ್ ಕೂಡ ಬಳಸಲಾಗುತ್ತಿದೆ ಎಂದ ಅವರು, ಕರ್ನಾಟಕದ ಮಟ್ಟಿಗೆ ಕನ್ನಡ ಬಳಕೆಗೆ ಆದ್ಯತೆ ನೀಡುವ ನಿಯಮಗಳನ್ನು ರೂಪಿಸಲಾಗುವುದು ಎಂದರು. Advertisement
ರೈಲ್ವೆಯಲ್ಲಿ ಕನ್ನಡಕ್ಕೆ ಆದ್ಯತೆ
10:32 PM Oct 29, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.