Advertisement

ಪ್ರೀಮಿಯರ್‌ ಪದ್ಮಿನಿ ಫ‌ಸ್ಟ್‌ಲುಕ್‌

11:51 AM Apr 16, 2018 | Team Udayavani |

“ಪ್ರೀಮಿಯರ್‌ ಪದ್ಮಿನಿ’ ಚಿತ್ರದಲ್ಲಿ ಜಗ್ಗೇಶ್‌ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ. ರಮೇಶ್‌ ಇಂದ್ರ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಶ್ರುತಿ ನಾಯ್ಡು ನಿರ್ಮಿಸುತ್ತಿದ್ದಾರೆ. ವಿಚ್ಛೇದನವಾದ ಪತಿಯ ತೊಳಲಾಟದ ಕಥೆಯನ್ನಿಟ್ಟುಕೊಂಡು ಈ ಚಿತ್ರವನ್ನು ಮಾಡಲಾಗುತ್ತಿದೆಯಂತೆ.  ಚಿತ್ರದಲ್ಲಿ ಜಗ್ಗೇಶ್‌ ಜೊತೆ ಮಧುಬಾಲ ಕಾಣಿಸಿಕೊಳ್ಳುತ್ತಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next