ಈ ವರ್ಷದ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತೆ: ಬಿರ್ಲಾ ಸ್ಪಷ್ಟನೆ
Team Udayavani, Nov 21, 2020, 10:53 PM IST
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಈ ವರ್ಷದ ಸಂಸತ್ ಚಳಿಗಾಲದ ಅಧಿವೇಶನ ನಡೆಯುವುದಿಲ್ಲ ಎನ್ನುವ ಊಹಾಪೋಹಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತೆರೆ ಎಳೆದಿದ್ದಾರೆ.
“ಲೋಕಸಭಾ ಸಚಿವಾಲಯ ಅಧಿವೇಶನ ನಿರ್ವಹಿಸಲು ಲೋಕಸಭಾ ಸಚಿವಾಲಯ ಸಿದ್ಧವಾಗಿದೆ. ಕಲಾಪದ ದಿನಾಂಕವನ್ನು ಸರ್ಕಾರ ನಿರ್ಧರಿಸಲಿದೆ’ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಇದನ್ನು ಖಚಿತಪಡಿಸಿದ ಬಿರ್ಲಾ, “ಸಂಸತ್ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ದಿನಾಂಕದ ಕುರಿತು ಮಾಹಿತಿ ನೀಡಲಿದೆ. ಇದಕ್ಕೂ ಪೂರ್ವದಲ್ಲಿ ಸರ್ಕಾರ, ವಿರೋಧ ಪಕ್ಷದವರೊಂದಿಗೆ ಚರ್ಚೆ ನಡೆಸಲಿದೆ’ ಎಂದು ತಿಳಿಸಿದ್ದಾರೆ.
ಮೋದಿ ಉದ್ಘಾಟನೆ: “ನವದೆಹಲಿಯ ಬಿ.ಡಿ. ಮಾರ್ಗ್‌ನಲ್ಲಿ 76 ಸಂಸದರ ವಸತಿಗೃಹಗಳನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಲಿದ್ದಾರೆ’ ಎಂದು ಬಿರ್ಲಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೋಗಯ್ ಅವರ ಅರೋಗ್ಯ ಸ್ಥಿತಿ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Kumbh Mela: ಮೌನಿ ಅಮಾವಾಸ್ಯೆ ಶಾಹಿ ಸ್ನಾನಕ್ಕಾಗಿ ಜನಸಾಗರ…ಡ್ರೋನ್ ನಲ್ಲಿ ಸೆರೆ!
Mahakumbh Mela:ಬಾಗಿಲು ಲಾಕ್ ಆಗಿದ್ದಕ್ಕೆ ಆಕ್ರೋಶಗೊಂಡು ವಿಶೇಷ ರೈಲಿನ ಮೇಲೆ ಕಲ್ಲುತೂರಾಟ!
Video: ರಿವರ್ಸ್ ತೆಗೆಯುವ ವೇಳೆ ಅವಾಂತರ… ಕಟ್ಟಡದ ಮೊದಲ ಮಹಡಿಯಿಂದ ಕೆಳಗೆ ಬಿದ್ದ ಕಾರು
Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು
India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ