Advertisement

ಶಿವಕುಮಾರಸ್ವಾಮೀಜಿ ಜನ್ಮದಿನೋತ್ಸವ ಸಿದ್ಧತೆ

12:13 PM Mar 15, 2017 | Team Udayavani |

ಬೆಂಗಳೂರು: “ನಡೆದಾಡುವ ದೇವರು’ ಎಂದೇ ಭಕ್ತರಿಂದ ಕರೆಯಲ್ಪಡುವ ತುಮಕೂರಿನ ಸಿದ್ಧಗಂಗಾ ಮಠದ ಡಾ. ಶಿವಕುಮಾರಸ್ವಾಮಿಗಳ 110ನೇ ಜನ್ಮ ದಿನೋತ್ಸವವನ್ನು ಆದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಬಿ.ಎಸ್‌.ಪರಮಶಿವಯ್ಯ ಹೇಳಿದರು.

Advertisement

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‌ 1ರಂದು ಶ್ರೀಗಳ 110ನೇ ಜನ್ಮ ದಿನೋತ್ಸವ ಅಂಗವಾಗಿ ಪೂಜ್ಯರಿಗೆ ಗುರುವಂದನೆ ಕಾರ್ಯಕ್ರಮವನ್ನು ಮಾರ್ಚ್‌ 19ರಂದು  ನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದು, ವಿವಿಧ ಮಠಾಧೀಶರು ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next