Advertisement

Draupadi murmu; ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

05:49 PM Aug 07, 2023 | Team Udayavani |

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮಿಳುನಾಡಿನ ಮಧು ಮಲೈಗೆ ತೆರಳುವ ಮಾರ್ಗದಲ್ಲಿ ಮೈಸೂರಿನ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು. ಈ ವೇಳೆ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಚ ನೀಡಿ ಸ್ವಾಗತಿಸಿದರು.

Advertisement

ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮೇಯರ್ ಶಿವಕುಮಾರ್, ಪ್ರಾದೇಶಿಕ ಆಯುಕ್ತ ಪ್ರಕಾಶ್,  ಜಿಲ್ಲಾಧಿಕಾರಿ ಡಾ.ಕೆ .ವಿ. ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಇದ್ದರು.

ಇದನ್ನೂ ಓದಿ:ಕೋವಿಡ್‌ ಬಳಿಕ ಬಿಟೌನ್‌ ಬಾಕ್ಸ್‌ ಆಫೀಸ್‌ನಲ್ಲಿ ಮೋಡಿ ಮಾಡಿದ ರೊಮ್ಯಾಂಟಿಕ್‌ ಸಿನಿಮಾಗಳು

Advertisement

Udayavani is now on Telegram. Click here to join our channel and stay updated with the latest news.

Next