Advertisement
ಹೊಸದಿಲ್ಲಿಯಿಂದ ವಿಶೇಷ ವಿಮಾನ ದಲ್ಲಿ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಅವರು ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ರಾಮ ಮಂದಿರಕ್ಕೆ ಭೇಟಿ ನೀಡುವ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಹನುಮಾನ್ ಗಢಿದೇಗುಲಕ್ಕೆ ತೆರಳಿದ್ದರು.
Related Articles
Advertisement