Advertisement

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

01:54 AM Oct 04, 2024 | Team Udayavani |

ಹೊಸದಿಲ್ಲಿ: ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜ್ಜು ಅ.6ರಿಂದ ಅ.10ರ ವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದ್ದು, ಶೀಘ್ರವೇ ಅಧಿಕೃತ ಪ್ರಕಟನೆ ಹೊರ ಬೀಳುವ ಸಾಧ್ಯತೆಯಿದೆ. ಅ.7ರಂದು ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಯಲ್ಲಿ ಪಾಲ್ಗೊಳ್ಳಲಿರುವ ಮುಯಿಜ್ಜು, ಬೆಂಗಳೂರು, ದಿಲ್ಲಿ, ಮುಂಬಯಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಮುಯಿಜ್ಜು, ಭಾರತ ಹೊರಗೆ ಎಂಬ ಸಿದ್ಧಾಂತ ನಮ್ಮದಲ್ಲ. ವಿದೇಶಿ ಸೈನಿಕರು ನಮ್ಮಲ್ಲಿ ಇರುವುದಕ್ಕೆ ಮಾತ್ರ ನಮ್ಮ ವಿರೋಧ ಎಂದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next