Advertisement

ರಾಷ್ಟ್ರಪತಿ ಆರೋಗ್ಯದಲ್ಲಿ ಸ್ಥಿರ : ಸೇನಾ ಆಸ್ಪತ್ರೆಯಿಂದ ದಿಲ್ಲಿ ಏಮ್ಸ್‌ಗೆ ಶಿಫ್ಟ್

08:23 PM Mar 27, 2021 | Team Udayavani |

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ (75) ಆರೋಗ್ಯ ಸ್ಥಿರವಾಗಿದೆ ಎಂದು ನವದೆಹಲಿಯಲ್ಲಿರುವ ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮುಂದಿನ ವೈದ್ಯಕೀಯ ತಸಾಸಣೆಗಾಗಿ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಆಸ್ಪತ್ರೆಗೆ ರಾಷ್ಟ್ರಪತಿಗಳನ್ನು ಶನಿವಾರ ದಾಖಲಿಸಲಾಗಿದೆ.

Advertisement

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಷ್ಟ್ರಪತಿ ಭವನ “ರಾಷ್ಟ್ರಪತಿಗಳು ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. ತಜ್ಞರ ವೈದ್ಯರು ಅವರನ್ನು ಪರಿಶೀಲಿಸುತ್ತಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಶುಭ ಹಾರೈಸಿದ ಎಲ್ಲರಿಗೂ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಕೃತಜ್ಞತೆ ಸಮರ್ಪಿಸಿದ್ದಾರೆ’ ಎಂದು ವಿವರಿಸಲಾಗಿದೆ.

ಇದನ್ನೂ ಓದಿ :ದಾಂತೇವಾಡದ ಪರ್ವಾತರಣ್ಯ ಪ್ರದೇಶದಲ್ಲಿ ಗ್ರೆನೇಡ್‌ ಲಾಂಚರ್‌ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next