Advertisement

ರಾಜ್ಯ ಪ್ರವಾಸ ಮಗಿಸಿ ದೆಹಲಿಗೆ ರಾಷ್ಟ್ರಪತಿ ಪ್ರಯಾಣ…ಸಿಎಂರಿಂದ ಆತ್ಮೀಯ ಬೀಳ್ಕೊಡುಗೆ

07:51 PM Feb 07, 2021 | Team Udayavani |

ಬೆಂಗಳೂರು : ನಾಲ್ಕು ದಿನಗಳ ಅಧಿಕೃತ ರಾಜ್ಯ ಭೇಟಿಯನ್ನು ಇಂದು ಮುಕ್ತಾಯಗೊಳಿಸಿದ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತೀಯ ವಾಯು ಪಡೆಯ ವಿಶೇಷ ವಿಮಾನದಲ್ಲಿ ಸಂಜೆ ನವದೆಹಲಿಗೆ ತೆರಳಿದರು.

Advertisement

ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಪ್ರಯಾಣಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.

ಇದನ್ನೂ ಓದಿ :ನೂತನ ಮಂದಿರದ ನಿರ್ಮಾಣಕ್ಕೆ ಭಕ್ತರ ಸಹಕಾರ ಅಗತ್ಯ: ವಿನೋದ್‌ ವಾಘಸಿಯಾ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next