Advertisement

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್‌ ಚಹಾಕೂಟ

10:35 AM Oct 07, 2021 | Team Udayavani |

ರಾಜಭವನದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಭಾರತದ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್‌, ಅವರೊಂದಿಗಿನ ಚಹಾಕೂಟದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಅವರು ಭಾಗಿಯಾಗಿದ್ದರು. ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಸೇರಿದಂತೆ ಇತರೆ ನ್ಯಾಯಾಧೀಶರು ಅವರ ಕುಟುಂಬಸ್ಥರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next