Advertisement

Uttarakhand ನಾಗರಿಕ ಸಂಹಿತೆಗೆ ರಾಷ್ಟ್ರಪತಿ ಅಂಗೀಕಾರ: ಧಾಮಿ

01:33 AM Mar 14, 2024 | Team Udayavani |

ಡೆಹ್ರಾಡೂನ್‌: ಉತ್ತರಾಖಂಡ ವಿಧಾನಸಭೆ ಫೆ.7ರಂದು ಮಂಡಿಸಿದ್ದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್‌ ಮಾಡಿದ ಅವರು, “ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ರಾಷ್ಟ್ರಪತಿಗಳು ಅನುಮೋದನೆ ನೀಡಿರು ವುದು ಉತ್ತರಾಖಂಡ ರಾಜ್ಯಕ್ಕೆ ಸಂತಸ ಮತ್ತು ಹೆಮ್ಮೆಯ ವಿಷಯವಾಗಿದೆ. ಯುಸಿಸಿ ಜಾರಿಯಿಂದ ಎಲ್ಲ ನಾಗರಿಕರಿಗೂ ಸಮಾನ ಹಕ್ಕುಗಳನ್ನು ನೀಡಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಸಹಕಾರಿಯಾಗಲಿದೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next