Advertisement

ಸೆಪ್ಟೆಂಬರ್ 5 ರಂದು  ಗೋವಾಕ್ಕೆ ರಾಷ್ಟ್ರಪತಿ ಭೇಟಿ: ಸರ್ಕಾರದಿಂದ ಭರದ ಸಿದ್ಧತೆ

02:29 PM Aug 27, 2021 | Team Udayavani |

ಪಣಜಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೆಪ್ಟೆಂಬರ್ 5 ರಂದು ಗೋವಾಕ್ಕೆ ಆಗಮಿಸಲಿದ್ದಾರೆ. ಗೋವಾಕ್ಕೆ ಆಗಮಿಸುವ ರಾಷ್ಟ್ರಪತಿಗಳು ದೋನಾಪಾವುಲ್‍ನಲ್ಲಿರುವ ರಾಜಭವನದಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಲಿದ್ದು, ಈ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಪೂರ್ವಸಿದ್ಧತಾ ಕಾರ್ಯ ಕೈಗೊಳ್ಳಲಾಗುತ್ತಿದೆ.

Advertisement

ಇದನ್ನೂ ಓದಿ:ಗೃಹ ಸಚಿವರು ಮಹಿಳೆಯರ ಬಗ್ಗೆ ಕಾಳಜಿಯಿಂದ ಆ ಹೇಳಿಕೆ ಕೊಟ್ಟಿದ್ದಾರೆ: ಪೂರ್ಣಿಮಾ ಶ್ರೀನಿವಾಸ್

ಗೋವಾಕ್ಕೆ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೂಡ ಹಲವು ಪೂರ್ವ ಸಿದ್ಧತಾ ಕಾರ್ಯ ಕೈಗೊಳ್ಳುತ್ತಿದೆ. ಕಳೆದ ಬಾರಿ ರಾಷ್ಟ್ರಪತಿಗಳು ಗೋವಾಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗಲೇ ವಿದ್ಯುತ್ ಲೈಟ್ ತುಂಡಾಗಿ ಬಿದ್ದ ಘಟನೆ ನಡೆದಿತ್ತು. ಇದರಿಂದಾಗಿ ಭದ್ರತಾ ದೃಷ್ಠಿಯಿಂದಲೂ ಕೂಡ ಗೋವಾ ಸರ್ಕಾರ ಹೆಚ್ಚಿನ ಗಮನ ಹರಿಸುವುದು ಅನಿವಾರ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next