Advertisement

Watch: 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್: ನಿರ್ಮಲಾ ಸೀತಾರಾಮನ್ ವಿವರಣೆ

03:51 PM May 13, 2020 | Nagendra Trasi |

ಕೋವಿಡ್ ಸಂಕಷ್ಟದಿಂದ ಕುಸಿದಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತಲು ಮಂಗಳವಾರ ಪ್ರಧಾನಿ ಮೋದಿ ನವಭಾರತ ನಿರ್ಮಾಣಕ್ಕಾಗಿ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದು ಅದರ ವಿವರವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡುತ್ತಿದ್ದು, ಅದರ ನೇರ ಪ್ರಸಾರ ಇಲ್ಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next