Advertisement
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ಸಮು ದಾಯಕ್ಕೆ ವ್ಯಾಪಿಸುವ ಆತಂಕ ಇರುವಾಗ ಶಿಕ್ಷಣ ಇಲಾಖೆ ಉಪನ್ಯಾಸಕರಿಗೆ ಬೆದರಿ ಕೆಯ ಅಸ್ತ್ರ ಬಳಸುವ ಮೂಲಕ ಅವರ ಜೀವದೊಂದಿಗೆ ಚೆಲ್ಲಾಟ ವಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸೂಕ್ತ ವಸತಿ, ಸಾರಿಗೆ ಮತ್ತು ಹೋಟೆಲ್ ಸೌಲಭ್ಯ ಇಲ್ಲದಿರುವಾಗ ಹೊರ ಜಿಲ್ಲೆಗಳಿಗೆ ಹೋಗಿ ಉಪನ್ಯಾಸಕರು ಮೌಲ್ಯಮಾಪನ ಮಾಡುವುದು ಹೇಗೆ ಇಂತಹ ಒತ್ತಡ ತಂತ್ರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. Advertisement
ದ್ವಿತೀಯ ಪಿಯು ಉಪನ್ಯಾಸಕರ ಮೇಲೆ ಒತ್ತಡ ಸಲ್ಲ: ಎಚ್‌ಡಿಕೆ
05:02 AM May 31, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.