Advertisement
ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಸ್ಪರ್ಧೆ ಮಾಡುವ ಸಾಧ್ಯತೆ ಇದ್ದು ಕಾಂಗ್ರೆಸ್‌ನ ಹೆಚ್ಚುವರಿ ಮತ ಬೆಂಬಲದ ಭರವಸೆ ದೊರೆತರೆ ನೀವು ಜೆಡಿಎಸ್‌ನಿಂದ ಸ್ಪರ್ಧಿಸಿ ಎಂದು ಗೌಡರಿಗೆ ಎಚ್ .ಡಿ.ಕುಮಾರಸ್ವಾಮಿ ಮೂಲ ಕವೂ ಒತ್ತಡ ಹಾಕಿಸುತ್ತಿದ್ದಾರೆ ಎನ್ನಲಾಗಿದೆ. 3-4 ದಿನಗಳಿಂದ ದೇವೇಗೌಡರನ್ನು ಭೇಟಿ ಮಾಡುತ್ತಿರುವ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು ರಾಜ್ಯಸಭೆ ಚುನಾವಣೆಗೆ ನೀವು ಸ್ಪರ್ಧೆ ಮಾಡಿ ರಾಷ್ಟ್ರವ್ಯಾಪಿ ಜನಪರ ವಿಚಾರಗಳ ಹೋರಾಟಕ್ಕೆ ವೇದಿಕೆ ಸಿಗುತ್ತದೆ ಎಂದು ಹೇಳುತ್ತಿದ್ದಾರೆ.
Advertisement
ದೇವೇಗೌಡರ ಸ್ಪರ್ಧೆಗೆ ಒತ್ತಡ
06:45 AM May 27, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.