Advertisement
ಅ.19ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಧಾರಣೆ ಕೆ.ಜಿ.ಗೆ 490 ರೂ. ಇದ್ದರೆ, ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ 500 ರೂ. ತನಕವೂ ಬೇಡಿಕೆ ಕಂಡು ಬಂದಿದೆ. ಹೊಸ ಅಡಿಕೆ, ಸಿಂಗಲ್ ಚೋಲ್ ಧಾರಣೆ ಸ್ಥಿರವಾಗಿತ್ತು. Advertisement
Price Hike: 500 ರೂ. ಗಡಿಯಲ್ಲಿ ಡಬ್ಬಲ್ ಚೋಲ್ ಅಡಿಕೆ ಧಾರಣೆ
03:23 AM Oct 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.