Advertisement
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅಸೋಸಿಯೇಶನ್ ಅಧ್ಯಕ್ಷ ಪೆರಿಕಲ್ ಸುಂದರ್, ಶ್ರೇಷ್ಠ ಗುಣಮಟ್ಟದ ಕಾಫಿ ಬೀಜ ದೊರೆಯುತ್ತಿಲ್ಲ. ಇದರ ಜತೆಗೆ ಉತ್ಪಾದನ ನಿರ್ವಹಣೆ ವೆಚ್ಚ ಕೂಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಫಿ ಮಾರಾಟದ ಪ್ರತೀ ಕೆಜಿ ಮೇಲೆ 100 ರೂ. ಹೆಚ್ಚಳ ಮಾಡಲು ಅಸೋಸಿಯೇಶನ್ ನಿರ್ಧರಿಸಿದೆ. ಕಾಫಿ ಗ್ರಾಹಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
Advertisement
Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ
01:18 AM Oct 09, 2024 | |
Advertisement
Udayavani is now on Telegram. Click here to join our channel and stay updated with the latest news.