Advertisement

ಏ. 5 ಕ್ಕೆ ನಿಗದಿಯಾಗಿದ್ದ ಪ್ರಧಾನಿ ಮೋದಿ ರಾಜ್ಯ ಪ್ರವಾಸ ರದ್ದು

09:51 PM Mar 28, 2022 | Team Udayavani |

ಬೆಂಗಳೂರು: ಇಸ್ರೇಲ್ ಪ್ರಧಾನಿ ಬೆನೆಟ್ ಜೊತೆಗೆ ಏ. 5 ರಂದು ರಾಜ್ಯಕ್ಕೆ ಬರಬೇಕಿದ್ದ ಪ್ರಧಾನಿ ಮೋದಿ ಪ್ರವಾಸ ರದ್ದಾಗಿದೆ.

Advertisement

ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಮೋದಿ ರಾಜ್ಯ ಭೇಟಿ ರದ್ದುಪಡಿಸಲಾಗಿದೆ.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಟಾಟಾ ಸಹಭಾಗಿತ್ವದಲ್ಲಿ ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಮತ್ತು ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲು ಏಪ್ರಿಲ್ 5 ರಂದು ರಾಜ್ಯಕ್ಕೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು.

ಇದನ್ನೂ ಓದಿ : ಕೊಡವ ಹೆರಿಟೇಜ್‌ ಕೇಂದ್ರ ಜುಲೈನಲ್ಲಿ ಪೂರ್ಣ: ಸಚಿವ ಸುನಿಲ್ ಕುಮಾರ್‌

Advertisement

Udayavani is now on Telegram. Click here to join our channel and stay updated with the latest news.

Next