Advertisement
ಈ ಬಗ್ಗೆ ಕೂ ಮಾಡಿರುವ ಅವರು, ಕೇಂದ್ರ ಸರ್ಕಾರ, ಪ್ರಧಾನಿ ಕಚೇರಿ, ಕೇಂದ್ರ ಸಚಿವರು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ದಲಿತ ನಾಯಕನ ನೇತೃತ್ವದ ಪಂಜಾಬ್ ಸರ್ಕಾರದ ಹೆಸರು ಕೆಡಿಸಿ, ಅವರನ್ನು ಇಳಿಸಲು ಬಿಜೆಪಿ ಈ ಕೆಲಸ ಮಾಡುತ್ತಿದೆ. ಭದ್ರತಾ ಲೋಪ ಕೇಂದ್ರ ಸರ್ಕಾರದಿಂದಲೇ ಆಗಿದೆ. ಪ್ರಧಾನಿಗಳೇ ಮಾರ್ಗಸೂಚಿಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿದ್ದಾರೆ.
Koo AppRelated Articles
Advertisementಪಂಜಾಬ್ ಘಟನೆ ವಿಚಾರವಾಗಿ ಕೇಂದ್ರ ಸರ್ಕಾರ, ಪ್ರಧಾನಿ ಕಚೇರಿ, ಕೇಂದ್ರ ಸಚಿವರು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ದಲಿತ ನಾಯಕನ ನೇತೃತ್ವದ ಪಂಜಾಬ್ ಸರ್ಕಾರದ ಹೆಸರು ಕೆಡಿಸಿ, ಅವರನ್ನು ಇಳಿಸಲು ಬಿಜೆಪಿ ಈ ಕೆಲಸ ಮಾಡುತ್ತಿದೆ. ಭದ್ರತಾ ಲೋಪ ಕೇಂದ್ರ ಸರ್ಕಾರದಿಂದಲೇ ಆಗಿದೆ. ಪ್ರಧಾನಿಗಳೇ ಮಾರ್ಗಸೂಚಿಗಳನ್ನು ಪಾಲಿಸಿಲ್ಲ! – ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿರೋಧ ಪಕ್ಷದ ನಾಯಕರು – ಕರ್ನಾಟಕ ಕಾಂಗ್ರೆಸ್ (@inckarnataka) 7 Jan 2022