Advertisement

ಇಂದು ಗೌಡರಿಂದ ಪ್ರಧಾನಿ ಮೋದಿ ಭೇಟಿ

06:05 AM Aug 10, 2017 | Team Udayavani |

ಬೆಂಗಳೂರು: ಶ್ರವಣಬೆಳಗೊಳದಲ್ಲಿ ಮುಂದಿನ ವರ್ಷ ನಡೆಯಲಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಆಹ್ವಾನ ನೀಡುವುದು ಸೇರಿದಂತೆ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚಿಸಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

Advertisement

ಸಂಸತ್‌ ಭವನದಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆಗೆ ದೇವೇಗೌಡರ ಭೇಟಿಗೆ ಸಮಯ ನಿಗದಿಯಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next