Advertisement

ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಪ್ರಧಾನಿ ಮೋದಿ

04:15 PM Feb 13, 2023 | Team Udayavani |

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು.

Advertisement

ಇದನ್ನೂ ಓದಿ:ಎಲ್‌ಟಿಟಿಇ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್ ಸತ್ತಿಲ್ಲ… ಆರೋಗ್ಯವಾಗಿದ್ದಾರೆ: ನೆಡುಮಾರನ್

ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಧಾನ ಮಂತ್ರಿಯವರಿಗೆ ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next