Advertisement
ಪ್ರಧಾನಿ ಕೀಳು ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂ Ì ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ಬಿಜೆಪಿಗೆ ಸೋಲಿನ ಭೀತಿ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಭಜನೆಯ ವಾದ ಹರಡುತ್ತಿದ್ದಾರೆ ಎಂದು ದೂರಿದ್ದಾರೆ Advertisement
ಪ್ರಧಾನಿ ಮೋದಿ ಕ್ಷಮೆ ಕೇಳಲಿ
07:00 AM May 05, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.