Advertisement

ಕೋವಿಡ್ ಹಿನ್ನೆಲೆ : ಜೂ.11ರಿಂದ ಯುಕೆ ನಲ್ಲಿ ನಡೆಯುವ ಜಿ7 ಸಮ್ಮೇಳಕ್ಕೆ ಪ್ರಧಾನಿ ಹೋಗಲ್ಲ

09:58 PM May 11, 2021 | Team Udayavani |

ನವದೆಹಲಿ: ದೇಶದ ಕೊರೊನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಜೂ.11-13ರ ವರೆಗೆ ನಡೆಯಲಿರುವ ಜಿ7 ರಾಷ್ಟ್ರಗಳ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳುವುದಿಲ್ಲ.

Advertisement

ಈ ಬಗ್ಗೆ ಕೇಂದ್ರ ವಿದೇಶಾಂಗ ಇಲಾಖೆ ಮಂಗಳವಾರ ಸ್ಪಷ್ಟನೆ ನೀಡಿದೆ.

ಸೋಂಕಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿಯವರು ಈ ನಿರ್ಧಾರ ಕೈಗೊಂಡಿದ್ದಾರೆ. ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವಂತೆ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆಹ್ವಾನ ನೀಡಿದ್ದರು.

ಇದನ್ನೂ ಓದಿ :ಕೊರೊನಾಕ್ಕೆ ಹೆದರಿ ನಿವೃತ್ತ ಉಪ ತಹಶೀಲ್ದಾರ್‌ ಆತ್ಮಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next