Advertisement

ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಹಿನ್ನೆಲೆಯಲ್ಲಿ ಬಾಂಗ್ಲಾದಲ್ಲಿ ಭಾರೀ ಭದ್ರತೆ

09:54 AM Mar 10, 2020 | Hari Prasad |

ಢಾಕಾ: ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಪಡೆಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿವೆ ಎಂದು ಬಾಂಗ್ಲಾ ಗೃಹ ಸಚಿವ ಅಸಾದುಜ್ಜಾಮನ್‌ ಖಾನ್‌ ರವಿವಾರ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next