Advertisement

WhatsApp community: ವಾಟ್ಸ್‌ಆ್ಯಪ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ

11:51 PM Sep 20, 2023 | Team Udayavani |

ಹೊಸದಿಲ್ಲಿ: ವಾಟ್ಸ್‌ಆ್ಯಪ್‌ ಕಮ್ಯುನಿಟಿಗೆ ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ವಾಟ್ಸ್‌ಆ್ಯಪ್‌ ಕಮ್ಯೂನಿಟಿ ಸೇರಲು ಉತ್ಸುಕನಾಗಿದ್ದೇನೆ. ಜನರ ಜತೆಗೆ ನಿರಂತರ ಸಂಪರ್ಕ ಇರಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಅನುಸರಿಸಿದ್ದೇನೆ.

Advertisement

ಸಂಸತ್‌ ಭವನದಿಂದ ಹೊಸ ವ್ಯವಸ್ಥೆ ಜತೆಗೆ ಸಂಪರ್ಕ ಕಲ್ಪಿಸುವ ಚಿತ್ರ ಇಲ್ಲಿದೆ’ ಎಂದು ಬರೆದುಕೊಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next