Advertisement

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

09:17 AM Aug 07, 2019 | Nagendra Trasi |

ಹೊಸದಿಲ್ಲಿ: ಮುಖ್ಯಮಂತ್ರಿಯಾಗಿ 4ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ದಿಲ್ಲಿಯಲ್ಲಿ ಭೇಟಿಯಾದರು.

Advertisement

ಈ ವೇಳೆ ಅವರು ವಿವಿಧ ಯೋಜನೆಗಳು ಮತ್ತು ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿದರು. ಯಡಿಯೂರಪ್ಪ ಅವರ ಭೇಟಿ ವೇಳೆ ಸಚಿವ ಪ್ರಹ್ಲಾದ್‌ ಜೋಶಿ, ಡಿ.ವಿ.ಸದಾನಂದ ಗೌಡ, ರಾಜ್ಯ ಬಿಜೆಪಿ ನಾಯಕರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next