Advertisement

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

10:13 AM May 10, 2024 | Team Udayavani |

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಇಂದು ಮೇ.10ರ ಶುಕ್ರವಾರ ಮಧ್ಯಾಹ್ನ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

Advertisement

ಮಹಾರಾಷ್ಟ್ರದ ನಾಸೀಕ್ ನಿಂದ ಶುಕ್ರವಾರ ಮಧ್ಯಾಹ್ನ 2.20 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ತದನಂತರ 2.25ಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆಲಂಗಾಣದ ಮಹಿಬೂಬ‌ ನಗರಕ್ಕೆ ತೆರಳುವರು.

ಚುನಾವಣಾ ಪ್ರಚಾರಕ್ಕೆ ಪಿಎಂ ತೆಲಂಗಾಣಕ್ಕೆ ತೆರಳುತ್ತಿದ್ದಾರೆ. ಕಳೆದ ಎರಡು ತಿಂಗಳ ಹಿಂದೆಯೂ ಮೋದಿ ನೆರೆಯ ಮಹಾರಾಷ್ಟ್ರದ ಸೊಲ್ಲಾಪುರ ಕದಕೆ ತೆರಳು ಕಲಬುರಗಿ ವಿಮಾನ ನಿಲ್ದಾಣಕ್ಕೆ ಇಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ತೆರಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next