Advertisement

ಇಂದಿನಿಂದ ಮೋದಿ ಥಾಯ್ಲೆಂಡ್‌ ಪ್ರವಾಸ

12:31 PM Nov 03, 2019 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನ.2-ನ.4ರ ವರೆಗೆ ಥಾಯ್ಲೆಂಡ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು, 16ನೇ ಆಸಿಯಾನ್‌ ಇಂಡಿಯಾ, 14ನೇ ಪೂರ್ವ ಏಷ್ಯಾ ಮತ್ತು ಮೂರನೇ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಸಮ್ಮೇಳನಗಳಲ್ಲಿ ಭಾಗವಹಿಸಲಿದ್ದಾರೆ.

Advertisement

ಬ್ಯಾಂಕಾಕ್‌ನಲ್ಲಿ ನಡೆಯಲಿರುವ ಆರ್‌ಸಿಇಪಿ ಸಮ್ಮೇಳನದಲ್ಲಿ ದೇಶದ ಹಿತಾಸಕ್ತಿ ಕಾಪಾಡುವ ಬಗೆಗಿನ ಪ್ರಯತ್ನಗಳು ಮುಂದುವರಿದಿವೆ ಎಂದು ಹೊಸದಿಲ್ಲಿಯಲ್ಲಿ ವಿದೇಶಾಂಗ ಇಲಾಖೆ ವಕ್ತಾರರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next