Advertisement

ಮಾ. 14: ಪ್ರಧಾನಿ ಮೋದಿ ಉಡುಪಿಗೆ 

01:00 AM Feb 20, 2019 | Team Udayavani |

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಮಾ. 14ರಂದು ಉಡುಪಿಗೆ ಆಗಮಿಸಿ ಲೋಕಸಭಾ ಚುನಾವಣಾ ರ್ಯಾಲಿ ನಡೆಸಲಿದ್ದಾರೆ. ಅವರು ಯಾವ ಸ್ಥಳದಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ ಎಂದು ಅಧಿಕೃತ ಗೊಂಡಿಲ್ಲ. ಆದರೆ ಕಳೆದ ವಿಧಾನಸಭಾ ಚುನಾವಣೆಯಂತೆ ಎಂಜಿಎಂ ಮೈದಾನದಲ್ಲಿಯೇ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next