Advertisement

ಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನ ಪ್ರಾರಂಭ

11:47 AM Sep 12, 2022 | Team Udayavani |

ಹೊಸದಿಲ್ಲಿ: 2025ರ ವೇಳೆಗೆ ದೇಶದಿಂದ ಕ್ಷಯವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿರುವ ಸರ್ಕಾರವು ಇಂದು ʻಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನʼ ಪ್ರಾರಂಭಿಸಿದೆ.

Advertisement

ಈ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿ-ಕ್ಷಯ 2.0 (Ni-kshay 2.0) ಪೋರ್ಟಲ್ ಪ್ರಾರಂಭಿಸಿದ್ದಾರೆ. ಪೋಷಣೆ, ಹೆಚ್ಚುವರಿ ರೋಗ ಪತ್ತೆ ಮತ್ತು ವೃತ್ತಿಪರ ಬೆಂಬಲ ನೀಡುವುದು ನಿ-ಕ್ಷಯ 2.0 ಪೋರ್ಟಲ್ ನ ಉದ್ದೇಶವಾಗಿದೆ.

ಸ್ವಸ್ಥ ಭಾರತದ ಸಂಕಲ್ಪ ತೊಟ್ಟಿದೆ ಮೋದಿ ಸರ್ಕಾರ. 2025ರ ವೇಳೆಗೆ ದೇಶವನ್ನು ಟಿಬಿ ಮುಕ್ತಗೊಳಿಸಲು ʻಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನʼವನ್ನು ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ಕೂ ಮಾಡಿದೆ.

Koo App

ಸ್ವಸ್ಥ ಭಾರತದ ಸಂಕಲ್ಪ ತೊಟ್ಟಿದೆ ಮೋದಿ ಸರ್ಕಾರ ! 2025 ರ ವೇಳೆಗೆ ದೇಶವನ್ನು ಟಿಬಿ ಮುಕ್ತಗೊಳಿಸಲು ʻಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನʼವನ್ನು ಪ್ರಾರಂಭಿಸಲಾಗಿದೆ. #TBMuktBharat

Advertisement

BJP KARNATAKA (@BJP4Karnataka) 12 Sep 2022

Advertisement

Udayavani is now on Telegram. Click here to join our channel and stay updated with the latest news.

Next