Advertisement

ಪ್ರಧಾನಿ ಭೇಟಿ:ಮಂಗಳೂರಿಗೆ ವಿಮಾನದಲ್ಲಿ ಬಂದಿಳಿದ ಕಾರುಗಳು

03:18 PM Oct 27, 2017 | Team Udayavani |

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅ. 29ರಂದು ಧರ್ಮಸ್ಥಳ ಹಾಗೂ ಉಜಿರೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳು ಸಮರೋಪಾದಿಯಲ್ಲಿ ನಡೆಯುತ್ತಿದ್ದು ಪ್ರಧಾನಿ ಪ್ರಯಾಣಿಸುವ ಕಾರುಗಳನ್ನು ತರಿಸಲಾಗಿದೆ. 

Advertisement

 ವಾಯುಪಡೆಯ ವಿಶೇಷ ವಿಮಾನದಲ್ಲಿ ಪ್ರಧಾನಿ ಪ್ರಯಾಣಿಸುವ ಕಾರುಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಂದಿಳಿಸಲಾಗಿದೆ.3 ವಿಶೇಷ ಹೆಲಿಕ್ಯಾಪ್ಟರ್‌ಗಳನ್ನು ತರಿಸಲಾಗಿರುವ ಬಗ್ಗೆ ವರದಿಯಾಗಿದೆ.

ಧರ್ಮಸ್ಥಳದಲ್ಲಿ ಭದ್ರತಾ ವಿಚಾರದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗುತ್ತಿದೆ. 

 ಸಮಾರಂಭ ನಡೆಯಲಿರುವಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣಕ್ಕೆ ಇಂದು  ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು.  


Advertisement
Advertisement

Udayavani is now on Telegram. Click here to join our channel and stay updated with the latest news.

Next