Advertisement
ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು.
Advertisement
ಒಂದು ವಾರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಬಿ.ಸಿ. ನಾಗೇಶ್
06:55 PM Feb 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.